ಬ್ಯಾಂಕ್ ಆಫ್ ಬರೋಡಾದಲ್ಲಿ 361 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇ 17, 2018 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಬ್ಯಾಂಕ್ ಹೆಸರು : ಬ್ಯಾಂಕ್ ಆಫ್ ಬರೋಡಾ
ಹುದ್ದೆ ಹೆಸರು : ಸ್ಪೆಷಲಿಸ್ಟ್ ಆಫೀಸರ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಕೊನೆ ದಿನಾಂಕ : ಮೇ 17, 2018.
ಸಂಬಳ ನಿರೀಕ್ಷೆ:31705 - 59170/-
ವಿದ್ಯಾರ್ಹತೆ: ಚ್ ಎಐಸಿಟಿಇ ನಿಂದ್ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸ್ನಾತಕೋತ್ತರ ಪದವಿ/ಡಿಪ್ಲೋಮಾ.
ವಯೋಮಿತಿ: 28 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವಯೋಮಿತಿ ರಿಯಾಯಿತಿ ಇದೆ.
ಅರ್ಜಿ ಶುಲ್ಕ:
* ಅನ್ ಲೈನ್ ಪರೀಕ್ಷೆ
* ಗ್ರೂಪ್ ಸಂವಹನ/ ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡೆಬಿಟ್/ಕ್ರೆಡಿಟ್/ನೆಟ್ ಬ್ಯಾಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 100 ರೂ, ಶುಲ್ಕವನ್ನು ಪಾವತಿ ಮಾಡಬೇಕಿದೆ.
Notification : https://www.bankofbaroda.com/writereaddata/Images/pdf/detailed-advertisement.pdf
Apply Link : https://www.bankofbaroda.com/career-detail.htm#tab-5
No comments:
Post a Comment